ಜಿಲ್ಲೆ

ಎಸ್‌ಜೆಇಸಿ ಮಹಿಳಾ ಫುಟ್ಬಾಲ್ ತಂಡಕ್ಕೆ 2ನೇ ರನ್ನರ್ ಅಪ್ ಪ್ರಶಸ್ತಿ

Mangaluru - Hariprasad Rai



ಮಂಗಳೂರು : ಬೆಂಗಳೂರಿನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ 2ನೇ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಶಾ ವಿ ರಾಡ್ರಿಗಸ್ ಮತ್ತು ಸುಧೀರ್ ಎಂ ತರಬೇತಿ ನೀಡಿದ್ದರು.