ಬೆಂಗಳೂರು: 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಕಾಲೇಜು ವಿದ್ಯಾರ್ಥಿಗಳಿಗೆ ಅ.29ರಂದು ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಸ್ವಚ್ಛತೆ ವಿಷಯ ಆಧಾರಿತ ವಾಲ್ ಪೇಂಟಿಂಗ್ ಸ್ಪರ್ಧೆ ಆಯೋಜಿಸಿದೆ. ಭಾಗವಹಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಸೆ.24ರ ಒಳಗಾಗಿ ನೋಂದಾಯಿಸಿಕೊಳ್ಳಬಹುದು. ವಿವರಗಳು ಮತ್ತು ನೋಂದಣಿಗಾಗಿ ಮೊ.ಸಂ. 9164871716 ಸಂಪರ್ಕಿಸಬಹುದು. ಅಥವಾ denhmsbc2024@gmail.com ಇಮೇಲ್ ಮಾಡಬಹುದು.