ಜಿಲ್ಲೆ

ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಆಶೀರ್ವಾದ ಪಡೆದ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲಸಂಗಮದಲ್ಲಿ ಮಂಗಳವಾರ ಭೇಟಿಯಾಗಿ, ಆಶೀರ್ವಾದ ಪಡೆದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ, ಪ್ರಮುಖರಾದ ಚನ್ನು ಹೊಸಮನಿ ಹಾಗೂ ಇತರರು ಇದ್ದರು.