ಹಿರಿಯೂರು: ಜಿಲ್ಲಾಮಟ್ಟದ ಪ್ರಾಥಮಿಕ-ಪ್ರೌಢಶಾಲೆಗಳ ಕ್ರೀಡಾಕೂಟದ ಚೆಸ್ ಸ್ಪರ್ಧೆಯಲ್ಲಿ ಹಿರಿಯೂರಿನ ರಾಷ್ಟ್ರೀಯ ಅಕಾಡೆಮಿ ಶಾಲೆ ವಿದ್ಯಾರ್ಥಿ ಎಚ್.ಒ.ನಂದನ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಿಕ್ಷಕ ಪರಮೇಶ್ವರ್ ಇದ್ದಾರೆ.