ಸಿದ್ದಿಕ್ ಶೆಟ್ಟಿ  
ಜಿಲ್ಲೆ

ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಇಂದಿರಾ ಎನ್ ಕೆ

ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿ, ಹಾಳ್‌ಬೆಟ್ಟು ನಿವಾಸಿ ಸಂತೋಷ್ ಶೆಟ್ಟಿ ಎಂಬುವರ ಮಗ ಸಿದ್ದಿಕ್ ಶೆಟ್ಟಿ (16) ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ಈಜಲು ಬಾರದೆ ಮೃತಪಟ್ಟಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.