ದೂಳಂಗಡಿ ಶಾಲೆ  
ಜಿಲ್ಲೆ

ವಿದ್ಯಾರ್ಥಿ ಸ್ಕಂದ ರಾಜ್ಯಮಟ್ಟಕ್ಕೆ ಆಯ್ಕೆ

ಇಂದಿರಾ ಎನ್ ಕೆ

ಕೋಟ: ಉಡುಪಿಯ ಜಿಲ್ಲಾ ಬಾಲ ಭವನದಲ್ಲಿ ನಡೆದ ‘ವಿಜ್ಞಾನದಲ್ಲಿ ನೂತನ ಆವಿಷ್ಕಾರ’ದಡಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ವಿಭಾಗದಲ್ಲಿ ಹಂಗಾರಕಟ್ಟೆ ದೂಳಂಗಡಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸ್ಕಂದ ತಯಾರಿಸಿದ ರಿವರ್ ಕ್ಲೀನಿಂಗ್ ಬೋಟ್ ಮಾದರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ನವೆಂಬರ್ 14, 15ರಂದು ಬೆಂಗಳೂರಿನ ಬಾಲಭವನದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.