ಜಿಲ್ಲೆ

ಜಿಮ್ ಸ್ಥಾಪನೆಗಾಗಿ ಸಹಾಯಧನ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅರ್ಜಿ ಸಲ್ಲಿಸಿ

ಮಂಡ್ಯ: ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಪಟುಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಯೊಂದಿಗೆ ಸೆ.25ರೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.