ಜಿಲ್ಲೆ

ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ಅನಾರೋಗ್ಯದಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ತನ್ನ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ಎಂಬಲ್ಲಿ ಮಂಗಳವಾರ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ನಿವಾಸಿ ಕೊರಗಪ್ಪ ಗೌಡ(59) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.