ಜಿಲ್ಲೆ

ಸುಳೇಭಾವಿ ಮಹಾಲಕ್ಷ್ಮಿ ದರ್ಶನ ಪಡೆದ ಸಚಿವೆ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ತಾಲೂಕಿನ ಸುೇತ್ರ ಸುಳೇಭಾವಿ ಗ್ರಾಮದ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ವಿಧಾನ ಪರಿಷತ್​ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿ ಕುಟುಂಬದ ಸದಸ್ಯರು ಇದ್ದರು.