ಜಿಲ್ಲೆ

ಸುತ್ತೂರು ಶ್ರೀಗಳಿಗೆ ಪಾದಪೂಜೆ

ಮಾದೇಶ್ ತಿ.ನರಸೀಪುರ

ಮಳವಳ್ಳಿ: ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ವತಿಯಿಂದ ನಿರ್ಮಾಣವಾಗಿರುವ ರಜತ ಭವನಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗುರುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ ಸದಸ್ಯರು ಶ್ರೀಗಳಿಗೆ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಸಂಘದ ಅಧ್ಯಕ್ಷ ವೃಷಭೇಂದ್ರ, ಉಪಾಧ್ಯಕ್ಷ ಜಗದೀಶ್ ಇತರರು ಇದ್ದರು.