ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಅಡವಿ ಸಿದ್ಧೇಶ್ವರ ಮಠದ ಗುರುಸಿದ್ದ ಸ್ವಾಮೀಜಿ(78) ಸೋಮವಾರ ನಸುಕಿನ ಜಾವ ವಿಧಿವಶರಾದರು.
ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಸೋಮವಾರ ಸಂಜೆ4 ಗಂಟೆಗೆಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.