ದಕ್ಷಿಣ ಏಷ್ಯಾ ಟಾರ್ಗೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಸ್ಥಾನ
Mangaluru - Hariprasad Rai
ಮಂಗಳೂರು : ನೇಪಾಳ್ ಟಾರ್ಗೆಟ್‌ಬಾಲ್ ಅಸೋಸಿಯೇಶನ್ ವತಿಯಿಂದ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ದಕ್ಷಿಣ ಏಷ್ಯಾ ಟಾರ್ಗೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಷಷ್ಠೀಶ್ ಪಿ.ಶೆಟ್ಟಿ - ಯತೀಶ್ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.