ಜಿಲ್ಲೆ

ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ

ಬೆಂಗಳೂರು: ಡಾಕ್ಟರ್ಸ್‌, ಇಂಜಿನಿಯರ್ಸ್‌, ವಿವಿಧ ಪದವೀಧರರು, ಎನ್‌ಆರ್‌ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ.

ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್‌ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 22269237 ಸಂಪರ್ಕಿಸಿ.