ಜಿಲ್ಲೆ

ಕಳ್ಳರ ಬಂಧನ, 15 ಬೈಕ್ ವಶ

ಉತ್ತರ ಕನ್ನಡ ಡೆಸ್ಕ್

ಹೊನ್ನಾವರ: ಮಂಕಿ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಧಾರವಾಡ ಜಿಲ್ಲೆಯ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ 15 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಜೈಲಾನಿ ಭಾಷಾಸಾಬ್ ಗಂಜಿಗಟ್ಟಿ, ಕುಂದಗೋಳದ ರವಿಚಂದ್ರ ಶಿವಪ್ಪ ತಳವಾರ ಎಂಬುವವರನ್ನು ಬಂಧಿಸಲಾಗಿದೆ.