ಹುಬ್ಬಳ್ಳಿ: ಹುಲಿ ಉಗುರು ಧರಿಸಿರುವ ಆರೋಪ ಹುಬ್ಬಳ್ಳಿಯ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಅವರನ್ನೂ ಸುತ್ತಿಕೊಂಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ ನಿಕಟವರ್ತಿ ರಜತ್ ಉಳ್ಳಾಗಡ್ಡಿಮಠ ಅವರು, ತಮ್ಮ ಮದುವೆ ಸಮಯದಲ್ಲಿ ಕೊರಳಲ್ಲಿ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಕ್ಕನ ಮಗಳನ್ನು ರಜತ್ ಮದುವೆ ಆಗಿದ್ದಾರೆ. ರಾಜಕೀಯ ವಲಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಅಂತಲೇ ರಜತ ಫೇಮಸ್ ಆಗಿದ್ದಾರ