ಲಕ್ಕವಳ್ಳಿ ಭದ್ರಾ ಅಭಯಾರಣ್ಯದಲ್ಲಿ ಪ್ರತ್ಯಕ್ಷವಾದ ಹುಲಿಗಳು. 
ಜಿಲ್ಲೆ

ಭದ್ರಾ ಅಭಯಾರಣ್ಯದಲ್ಲಿ ಹುಲಿಗಳು ಪ್ರತ್ಯಕ್ಷ

ಎಸ್.ಎನ್.ರವೀಂದ್ರ

ತರೀಕೆರೆ: ತಾಲೂಕಿನ ಲಕ್ಕವಳ್ಳಿ ಭದ್ರಾ ವನ್ಯಜೀವಿ ಪ್ರದೇಶದಲ್ಲಿ ಹುಲಿಗಳು ಪ್ರತ್ಯಕ್ಷವಾಗಿವೆ.

ಶನಿವಾರ ಸಾರಿಗೆ ತೆರಳಿದ್ದ ತರೀಕೆರೆ ಉಪ ವಿಭಾಗಾಧಿಕಾರಿ ಡಾ. ಕೆ.ಜೆ.ಕಾಂತರಾಜ್ ಅವರು ಲಕ್ಕವಳ್ಳಿ ಭದ್ರಾ ಅಭಯಾರಣ್ಯದ ರಸ್ತೆ ಬದಿ ಕಂಡ ಎರಡು ಹುಲಿಗಳ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ.