ಜಿಲ್ಲೆ

ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಇಂದು

ಹುಬ್ಬಳ್ಳಿ: ಕೆಎಲ್​ಇ ಸಂಸ್ಥೆಯ ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಆ. 30ರಂದು ಸಂಜೆ 4ಕ್ಕೆ ವಿದ್ಯಾನಗರದ ಬಿವಿಬಿ ಬಯೋಟೆಕ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.


ಆಡಳಿತ ಮಂಡಳಿಯ ಚೇರ್ಮನ್ ಶಂಕರಣ್ಣ ಮುನವಳ್ಳಿ ಹಾಗೂ ಕೆಎಲ್​ಇ ತಾಂತ್ರಿಕ ವಿವಿ ಕುಲಪತಿ ಡಾ. ಅಶೋಕ ಶೆಟ್ಟರ್ ಪಾಲ್ಗೊಳ್ಳುವರು ಎಂದು ಕಾಲೇಜ್ ಪ್ರಕಟಣೆ ತಿಳಿಸಿದೆ.