ಜಿಲ್ಲೆ

ಉಡುಪಿ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ

ಇಂದಿರಾ ಎನ್ ಕೆ

ಉಡುಪಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 6 ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.