ಮಂಗಳೂರು : ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ ‘ಟಾಸ್‘ ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು.
ಡಾ.ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್,ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.
ತೆಲಿಕೆದ ಬೊಳ್ಳಿ ಡಾ. ಡಾ.ದೇವದಾಸ್ ಕಾಪಿಕಾಡ್ ಅವರ ರಚನೆ ,ತ್ತು ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ‘ಟಾಸ್‘ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆಯಲಿದೆ.
ನಿರ್ಮಾಪಕರು - ಪಿ ಆ್ಯಂಡ್ ವೈ ವಲ್ಡ್ ಟೂರ್ಸ್, ಎಲ್.ಎಲ್. ಪಿ, ಸಾಗರ್‌ಪೂಜಾರಿ, ಸಂಗೀತ -ಮಣಿಕಾಂತ್ ಕದ್ರಿ, ಕ್ಯಾಮರಾ -ಜಾಯಿಲ್ ಶಮನ್ ಡಿಸೋಜಾ, ಸಂಕಲನ - ಯಶ್ವಿಮ್ ಶೆಟ್ಟಿಗಾರ್, ಸಹ ನಿರ್ದೇಶಕರು -ಪ್ರಶಾಂತ್ ಆಳ್ವ, ಅನೂಪ್ ಸಾಗರ್, ವಿಕ್ರಮ್ ದೇವಾಡಿಗ, ಸುನಿಲ್, ಸೌರವು, ಕಾರ್ಯನಿರ್ವಾಹಕ ನಿರ್ಮಾಪಕ -ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಮ್ಯಾನೇಜರ್- ಶಬರೀಶ್ ಕಬ್ಬಿನಾಲೆ
ಪ್ರೊಡಕ್ಷನ್ - ಸಂತೋಷ್ ಪಂಜಿಕಲ್.
ತಾರಾಗಣದಲ್ಲಿ ಡಾ.ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಶಶಿರಾಜ್ ಕಾವೂರು, ಸುತ್ತೇಜ್ ಶೆಟ್ಟಿ, ಶೋಭರಾಜ್ ಪಾವೂರು, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಇದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.