ಹುಬ್ಬಳ್ಳಿ : ತಿರುಪತಿ -ಎಸ್ಎಸ್ಎಸ್ ಹುಬ್ಬಳ್ಳಿ - ತಿರುಪತಿ ಡೈಲಿ ಪ್ಯಾಸೆಂಜರ್ ಸ್ಪೇಷಲ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಸೆ. 30ರವರೆಗೆ ತಿರುಪತಿ- ಎಸ್ಎಸ್ಎಸ್ ಹುಬ್ಬಳ್ಳಿ ಹಾಗೂ ಸೆ. 23 ರಿಂದ ಅ. 1ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ -ತಿರುಪತಿ ಡೈಲಿ ಪ್ಯಾಸೆಂಜರ್ ಸ್ಪೇಷಲ್ ರೈಲು ಸಂಚಾರವನ್ನು ರದ್ದುಗೊಳೀಸಲಾಗಿದೆ.