ಜಿಲ್ಲೆ

ಮೂವರು ಅಽಕಾರಿಗಳ ವರ್ಗಾವಣೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರ ಶುಕ್ರವಾರ ಕೆಎಎಸ್ ಅಽಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಮೂವರು ಅಽಕಾರಿಗಳು ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಅನುರಾಧಾ ವಸ್ತçದ ಅವರನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಽಕಾರದ ವಿಶೇಷ ಭೂ ಸ್ವಾಽÃನಾಽಕಾರಿ ಖಾಲಿ ಹುದ್ದೆಗೆ, ಸ್ಥಳ ನಿಯುಕ್ತಿ ಆದೇಶದಲ್ಲಿದ್ದ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಕೃಷಿ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಅಶೋಕ ಈರಪ್ಪ ಗುರಾಣಿ ಅವರನ್ನು ಹು-ಧಾ ಮಹಾನಗರ ಪಾಲಿಕೆ ಉಪ ಆಯುಕ್ತ (ಕಂದಾಯ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.