ಚಿತ್ರದುರ್ಗ: ನಗರದ ದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆ ಅಲಂಕರಿಸಿ, ನಿವೃತ್ತರಾದ ರೇವಣಸಿದ್ದಪ್ಪ ಅವರನ್ನು ಮಂಗಳವಾರ ಸನ್ಮಾನಿಸಿಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ್‌ಕುಮಾರ್, ಆಡಳಿತಾಧಿಕಾರಿ ಡಾ.ಕೆ.ಎನ್.ಸ್ವಾಮಿ, ಮುಖ್ಯಶಿಕ್ಷಕ ಸಿ.ಡಿ.ಸಂಪತ್‌ಕುಮಾರ್, ಐಸಿಎಸ್‌ಸಿ ಪ್ರಾಚಾರ್ಯ ಪಿ.ಬಸವರಾಜಯ್ಯ ಇದ್ದರು.