ತುಮಕೂರು: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯು ಮತ್ತು ಪಿಯುಸಿ ಸಮಾಂನಾಂತರ ಕೋರ್ಸ್ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 11ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಜಾಲತಾಣ https://shp.karnataka.gov.in ಮೂಲಕ ನವೆಂಬರ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಉಪ್ಪಾರಹಳ್ಳಿ, ತುಮಕೂರು. ದೂ.0816 -2273724 ಸಂಪರ್ಕಿಸಿ.