ಜಿಲ್ಲೆ

ಸದಸ್ಯರ ನೇಮಕಕ್ಕೆ ಅರ್ಜಿ

ತುಮಕೂರು: ಸಮಾಜ ಕಲ್ಯಾಣ ಇಲಾಖೆ ಮಧುಗಿರಿ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಮಧುಗಿರಿ ಉಪವಿಭಾಗದ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್​ 29ರೊಳಗಾಗಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದು.