ತುಮಕೂರು: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ 2025-&26ನೇ ಸಾಲಿಗಾಗಿ ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈಗಾಗಲೇ 2023-&24 ಹಾಗೂ 2024-&25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಯನ್ನು ಪ್ರಸಕ್ತ ಸಾಲಿನಲ್ಲಿ ಪರಿಗಣಿಸಲಾಗುವುದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.