ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಕನ್ನಡ ಜಾಣ-ಜಾಣೆಯರ ವೇದಿಕೆ ಸಹಯೋಗದಲ್ಲಿ ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 2024ರ ಕೊನೆಯ ವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ 20 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಆಗಸ್ಟ್ 17ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್ಸೈಟ್ http://karnatakasahithyaacademy.org ಗೆ ಭೇಟಿನೀಡಿ ಪಡೆಯಬಹುದು.