ತುಮಕೂರು: ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.