ಜಿಲ್ಲೆ

ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವಿಕಲಚೇತನ ವಿದ್ಯಾರ್ಥಿಗಳಿಗೆ ಮೆಟ್ರಿಕ್​ ಪೂರ್ವ ಹಾಗೂ ಮೆಟ್ರಿಕ್​ ನಂತರದ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರದ ಸ್ಟೇಟ್​ ಸ್ಕಾಲರ್​ಶಿಪ್​ ಪೋರ್ಟ್​ಲ್​ https://ssp.postmatric.karnataka.gov.in ಮೂಲಕ ಆನ್​ಲೈನ್​ ಅರ್ಜಿ ಆಹ್ವಾನಿಸಿದೆ.


ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ದೂ.0816- 2270029 ಸಂಪರ್ಕಿಸಿ.