ಜಿಲ್ಲೆ

ಕ್ರಿಶ್ಚಿಯನ್​ ಸಮುದಾಯದವರಿಂದ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕ ಕ್ರಿಶ್ಚಿಯನ್​ ಸಮುದಾಯ ಅಭಿವೃದ್ಧಿ ನಿಗಮದಿಂದ 2025-&-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್​ ಸಮುದಾಯದವರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಆನ್​ಲೈನ್​ ಮೂಲಕ ನ.30ರೊಳಗಾಗಿ ಅರ್ಜಿ ಸಲ್ಲಿಸಬಹುದು.