ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ "ಬಂಜಾರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ ಕಲಾ ಮಳಾವ್ ಕಾರ್ಯಕ್ರಮ'ವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಕಲಾಪ್ರದರ್ಶನ ನೀಡಲಿಚ್ಛಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಮಾಹಿತಿಗೆ ತುಮಕೂರು ವಲಯ ಕಚೇರಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ, ಸರಸ್ವತಿಪುರಂ, 2ನೇ ಹಂತ, ತುಮಕೂರು-. ಅಥವಾ ದೂ.0816- 2956063, ಇ-ಮೇಲ್: tumkurktdcl@gmail.com ಸಂಪರ್ಕಿಸಬಹುದು.