ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಮಾ.4 ರಿಂದ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ವಸತಿಯುತವಾಗಿದೆ. ಆಸಕ್ತರು ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.9380162042, 9241482541, 9740982585, 9113880324 ಸಂಪರ್ಕಿಸಿ.