ಜಿಲ್ಲೆ

ಬೆಳೆ ಸ್ಪರ್ಧೆಗೆ ಅರ್ಜಿ

ಪಾವಗಡ: ಮುಂಗಾರು ಹಂಗಾಮಿನ ಶೇಂಗಾ(ಮಳೆಆಶ್ರಿತ) ಬೆಳೆ ಸ್ಪರ್ಧೆಗೆ ಪಾವಗಡ ತಾಲೂಕಿನ ರೈತರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


2024-&25ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಬೆಳೆ ಸ್ಪರ್ಧೆಗೆ ಆಸಕ್ತ ರೈತರು, ರೈತ ಮಹಿಳೆಯರು Citizen Login
ಅಥವಾ RSK Login ಮೂಲಕ ರೈತ ಸಂಪರ್ಕ ಕೇಂದ್ರ, ಸೇವಾಕೇಂದ್ರಗಳಲ್ಲಿ ಆ.31ರೊಳಗೆ ಕೃಷಿ ಇಲಾಖೆ ಕೆ-&ಕಿಸಾನ್​ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ.