ಜಿಲ್ಲೆ

ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ಎಸ್​ಎಸ್​ಪುರಂ, ಸರಸ್ವತಿಪುರಂ ಮತ್ತು ಜಯನಗರ ವ್ಯಾಪ್ತಿಯ ಗ್ರಾಹಕರಿಗಾಗಿ ಜಯನಗರದಲ್ಲಿರುವ ನಗರ ಉಪವಿಭಾಗ-2ರ ಕಚೇರಿಯಲ್ಲಿ ಏ.19ರಂದು ಮಧ್ಯಾಹ್ನ 3 ರಿಂದ 5.30ರ ವರೆಗೂ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.