ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ
ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು ಏ. 2ರೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಮಾಹಿತಿಗೆ ದೂ.0821-2515944 ಸಂಪರ್ಕಿಸಿ.