ತುಮಕೂರು: ಅಕ್ಟೋಬರ್ 24 ರಿಂದ ನವೆಂಬರ್ 3ರ ವರೆಗೂ ನೆಡೆಯುವ ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನೆಲೆ ತುಮಕೂರು ಕ್ಯಾತಸಂದ್ರದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀಸಿದ್ಧಲಿಂಗಸ್ವಾಮೀಜಿ ಅವರನ್ನ ಭೇಟಿಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಉಧ್ಘಾಟನಾ ಕಾರ್ಯಕ್ರಮಕ್ಕೆ ಅಹ್ವಾನಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಾರುತಿ, ತುಮಕೂರು ಉಪವಿಭಾಗ ಅಧಿಕಾರಿಯಾದ ಸಿದ್ದೇಶ್ ರವರು, ವಿವೇಕಾನಂದ ಬ್ಯಾಂಕ್ ಅಧ್ಯಕ್ಷರಾದ ಪಿ.ಮೂರ್ತಿ ಮತ್ತಿತರರು ಇದ್ದರು..