ಜಿಲ್ಲೆ

12ರಂದು ಸಾರ್ವಜನಿಕ ಕುಂದು ಕೊರತೆ ಸಭೆ

ತುಮಕೂರು:ಲೋಕಾಯುಕ್ತ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಮಾ.12ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರ ವರೆಗೆ ಚಿಕ್ಕನಾಯಕನಹಳ್ಳಿ ತಾಪಂ ಸಭಾಂಗಣದಲ್ಲಿ "ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್​ ಅಧೀಕ್ಷಕ ತಿಳಿಸಿದ್ದಾರೆ.