ಜಿಲ್ಲೆ

26ರಂದು ಸಾರ್ವಜನಿಕ ಕುಂದು ಕೊರತೆ ಸಭೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸೆ.26ರಂದು ಬೆಳಗ್ಗೆ 11ಕ್ಕೆ ತುಮಕೂರು ಲೋಕಾಯುಕ್ತ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ "ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ' ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್​ ಅಧೀಕ್ಷಕ ಎ.ವಿ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.