ಜಿಲ್ಲೆ

ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಊರ್ಡಿಗೆರೆ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಆಗಸ್ಟ್ 25 ಕಡೆಯ ದಿನವಾಗಿದ್ದು, ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ವೆಬ್‌ಸೈಟ್ https://navodaya.gov.in ಮೂಲಕ ಸಲ್ಲಿಸಬಹುದು.