ಜಿಲ್ಲೆ

ಅಂಚೆ ಅದಾಲತ್​ ಕಾರ್ಯಕ್ರಮ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದಂತೆ ದೂರು, ಸಲಹೆ, ಸೂಚನೆಗಳನ್ನು ಸಲ್ಲಿಸಲು ಅನುವಾಗುವಂತೆ ಗಾಂಧಿನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸೆ.30ರ ಬೆಳಗ್ಗೆ 11ಕ್ಕೆ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್​ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದಂತೆ ದೂರು, ಸಲಹೆ, ಸೂಚನೆಗಳಿದ್ದಲ್ಲಿ ಸೆ.29ರೊಳಗಾಗಿ ಅಂಚೆ ಅಧೀಕ್ಷಕ ಕೆ.ಆರ್​.ಉಷಾಗೆ ಸಲ್ಲಿಸಬಹುದು.