ಜಿಲ್ಲೆ

ಕೋಳಿ ಸಾಕಾಣಿಕೆ ತರಬೇತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕೆ ಕುರಿತು ಆಸಕ್ತ 25 ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

ಕೋಳಿ ಸಾಕಾಣಿಕೆ ತರಬೇತಿ ಏ.22 ಮತ್ತು 23ರಂದು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದAದು ಬೆಳಗ್ಗೆ 10ಕ್ಕೆ ತರಬೇತಿಗೆ ಹಾಜರಾಗಬಹುದು.


ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಪಶುವೈದ್ಯಕೀಯ ತರಬೇತಿ ಕೇಂದ್ರ, ಕಾಲ್‌ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು, ದೂ.0816-2251214 ಸಂಪರ್ಕಿಸಿ.