ತುಮಕೂರು: ಮಾರ್ಚ್ 8 ರಿಂದ 26ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಾರ್ಚ್ 8, 10, 12, 14, 16, 18, 20, 22, 24 ಮತ್ತು 26 ರಂದು ಗೋವಿಂದ ನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಿ.ಎಚ್. ಪಾಳ್ಯ ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಹಾಗೂ ಮಾರ್ಚ್ 11, 13, 15, 17, 19, 21, 23ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಅಣ್ಣೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.