ತುಮಕೂರು: ಹೈಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿಗೆ ಶೀಘ್ರದಲ್ಲಿಯೇ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹೈಕೋರ್ಟ್ ತೀರ್ಫು ನೇಮಕಾತಿಗೆ ಇದ್ದ ಅಡ್ಡಿಯನ್ನು ನಿವಾರಿಸಿದೆ, ಎಫ್‌ಡಿಎ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ತನಿಖೆ ಕೈಗೊಂಡಿದ್ದು, ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.