ಜಿಲ್ಲೆ

ಮೋಟಾರ್ ರಿವೈಂಡಿಂಗ್ ತರಬೇತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ 30 ದಿನಗಳ ಮೋಟಾರ್ ರಿವೈಂಡಿAಗ್ ಉಚಿತ ತರಬೇತಿಯು ಜುಲೈ 10ರಿಂದ ಆಯೋಜಿಸಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 8ರಂದು ಕೊನೆಯ ದಿನ.

ಮಾಹಿತಿಗೆ ಮೊ.9241482541, 8884554510, 9113880324 ಸಂಪರ್ಕಿಸಿ ಎಂದು ಬೆಂಗಳೂರು ಶಾಖೆ ರುಡ್‌ಸೆಟ್ ಸಂಸ್ಥೆ ತಿಳಿಸಿದೆ