ಡಾ.ಬಿ.ಆರ್​. ಅಂಬೇಡ್ಕರ್​ 
ಜಿಲ್ಲೆ

13ರಂದು ಎಸ್​ಸಿ, ಎಸ್​ಟಿ ಕುಂದು ಕೊರತೆ ಸಭೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ತುಮಕೂರು ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಡಿ.13ರಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದು ಕೊರತೆ ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ತುಮಕೂರು, ಕುಣಿಗಲ್​, ಗುಬ್ಬಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘಟನೆಯ ಪದಾಧಿಕಾರಿಗಳು, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ.