ಜಿಲ್ಲೆ

ಶಿಷ್ಯವೇತನಕ್ಕಾಗಿ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಪಿಂಚಣಿ ಇಲ್ಲದ ರಾಜ್ಯದ ಮತ್ತು ಪಿಂಚಣಿ ಪಡೆಯುತ್ತಿರುವ ಹೊರ ರಾಜ್ಯದ ಮಾಜಿಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ತಿಳಿಸಿದ್ದಾರೆ.


1ನೇ ತರಗತಿಯಿಂದ ಪದವಿಯರೆಗೂ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸೆ.25ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.080 25588718 ಸಂಪರ್ಕಿಸಿ.