ಜಿಲ್ಲೆ

ಕಸ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು; ರ‍್ಯಾಂಪ್ ಮೇಲೆ ಕ್ಯಾಟ್ ವಾಕ್

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಗಾಂಧಿಜಯAತಿಯಲ್ಲಿ ತ್ಯಾಜ್ಯ ನಿರ್ವಹಣೆ ಬಗ್ಗೆ ವಿಶಿಷ್ಟ ರೀತಿಯಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು ಗಮನ ಸೆಳೆದರು.

ನ್ಯೂಸ್ ಪೇಪರ್ ಸೇರಿದಂತೆ ವಿವಿಧ ಘನತ್ಯಾಜ್ಯಗಳಿಂದ ತಯಾರಿಸಿದ ಉಡುಗೆ ತೊಟ್ಟು ರ‍್ಯಾಂಪ್ ಮೇಲೆ ಮಾರ್ಜಾಲ ನಡಿಗೆ ಹಾಕಿದ ವಿದ್ಯಾರ್ಥಿಗಳು ಕಸ ನಿರ್ವಹಣೆಯ ಅಗತ್ಯವನ್ನು ಸಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತೆ ಅಶ್ವಿಜಾ ಮತ್ತಿತರರು ಇದ್ದರು.