ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಕುರಿ, ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ನೀಡಲಾಗುತಿದೆ.
ತರಬೇತಿಯು ಆಸಕ್ತ 25ಮಂದಿ ರೈತರಿಗೆ ಮಾತ್ರ ನೀಡಲಾಗುವುದು. ಆಧುನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿಯನ್ನು ನವೆಂಬರ್ 3 ಮತ್ತು 4ರಂದು ಹಮ್ಮಿಕೊಳ್ಳಲಾಗಿದೆ.
ಮಾಹಿತಿಗೆ ದೂ.0816 2251214 ಸಂಪರ್ಕಿಸಿ.