ತುಮಕೂರು: ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ(ಎನ್ಜಿಒ) ಸಂಸ್ಥೆಗಳ ಹೊಸ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಎನ್ಜಿಒ ಪೋರ್ಟಲ್ ngo.tribal.gov.in
ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.