ಜಿಲ್ಲೆ

ಬಿಸಿಎ ಪ್ರವೇಶಾತಿಗೆ ಅರ್ಜಿ ಆಹ್ವಾನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ತುಮಕೂರು ವಿವಿ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿಸಿಎ ನಾಲ್ಕು ವರ್ಷದ ಸ್ನಾತಕ ಹಾನಸ್​ರ್ ಪದವಿ ಕೋರ್ಸ್​ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್​ಸೈಟ್​ ವಿಳಾಸ www.ucst.ac.in ನಿಂದ ಅರ್ಜಿ ನಮೂನೆ ಡೌನ್​ಲೋಡ್​ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅ.10ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಚೇರಿಗೆ ಸಲ್ಲಿಸಬಹುದು ಎಂದು ವಿವಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ತಿಳಿಸಿದ್ದಾರೆ.