ಜಿಲ್ಲೆ

ನೀರಿನ ಸಮಸ್ಯೆ ದೂರು ಸಲ್ಲಿಕೆಗೆ ಸಹಾಯವಾಣಿ

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗಿದೆ.

ದೂರು ಸಲ್ಲಿಸುವವರು ಸಹಾಯವಾಣಿ 155304, 0816- 2213400, 0816 -2213401ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು.